photo credit| indiatoday

ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ 'ಇಂಡಿಯಾ' ಮೈತ್ರಿ ಕೂಟವು ಸಾರ್ವಜನಿಕ ದೋಷಾರೋಪ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಖರ್ಗೆ ಅವರು ಆರಂಭಿಕ ವಾದ ಮಂಡಿಸಲಿದ್ದಾರೆ. ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor