LIVE UPDATES | ತೆಲಂಗಾಣ : ಸರಕಾರ ರಚಿಸಲು ಹಕ್ಕು ಮಂಡಿಸಿದ ಕಾಂಗ್ರೆಸ್ ನಿಯೋಗ
ಹೊಸದಿಲ್ಲಿ: ನಾಲ್ಕು ರಾಜ್ಯಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ತೆಲಂಗಾಣ ಹೊರತುಪಡಿಸಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಡದಲ್ಲಿ ಬಿಜೆಪಿಯ ಕಮಲ ಅರಳಿದೆ. ತೆಲಂಗಾಣದಲ್ಲಿ ಕೆಸಿಆರ್ ಅವರ ಬಿಆರ್‌ಸಿ ಪಕ್ಷ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಬಿಟ್ಟುಕೊಟ್ಟಿದೆ. ಆ ಮೂಲಕ ತೆಲಂಗಾಣದ ಇತಿಹಾಸದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳಿದೆ. ಕೆಸಿಆರ್ ರಾಜೀನಾಮೆ ಸಲ್ಲಿಸಿದ್ದಾರೆ. ಚುನಾವಣೆ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ವಾರ್ತಾಭಾರತಿ ಲೈವ್ ಅಪ್‌ಡೇಟ್ ನಿರೀಕ್ಷಿಸಿ....
Chhattisgarh CM and Congress leader Bhupesh Baghel hands over his resignation to the Governor following the defeat of Congress in Chhattisgarh pic.twitter.com/VT5Av4wDQZ— ANI (@ANI) December 3, 2023
ತೆಲಂಗಾಣ : ಸರಕಾರ ರಚಿಸಲು ಹಕ್ಕು ಮಂಡಿಸಿದ ಕಾಂಗ್ರೆಸ್ ನಿಯೋಗ
ಛತ್ತೀಸ್‌ಗಡದಲ್ಲಿ ಕಾಂಗ್ರೆಸ್ ಸೋಲಿನ ನಂತರ ಸಿಎಂ ಮತ್ತು ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ರಾಜೀನಾಮೆ
ದೇಶದ ಜನರ ಹೃದಯ ಗೆಲ್ಲಬೇಕಾದರೆ ರಾಷ್ಟ್ರದ ಹಿತ ಕಾಪಾಡಬೇಕು : ಪ್ರಧಾನಿ ಮೋದಿ
2024ರ ಲೋಕಸಭಾ ಚುನಾವಣೆಯಲ್ಲೂ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ
ಕುಟುಂಬ ರಾಜಕಾರಣ ದೊಡ್ಡ ಆತಂಕ :ಪ್ರಧಾನಿ ಮೋದಿ
ನಮ್ಮ ವಿಶ್ವಾಸದಂತೆ ರಾಜಸ್ಥಾನದಲ್ಲಿ ಗೆಲುವು : ಪ್ರಧಾನಿ ಮೋದಿ
ಮಧ್ಯಪ್ರದೇಶ, ಛತ್ತೀಸ್‌ಗಡ, ರಾಜಸ್ಥಾನದ ಯುವ ಮತದಾರರು ಬಿಜೆಪಿ ಜೊತೆಗಿದ್ದಾರೆ : ಪ್ರಧಾನಿ ಮೋದಿ
ದೇಶದಲ್ಲಿ ಕಾಂಗ್ರೆಸ್ ಆಡಳಿತದಿಂದ ಜನರು ಬೇಸತ್ತಿದ್ದಾರೆ : ಪ್ರಧಾನಿ ಮೋದಿ
ಡಬಲ್ ಇಂಜಿನ್ ಇರುವ ರಾಜ್ಯ ಸರಕಾರಗಳು ಅಭಿವೃದ್ದಿಯಾಗುತ್ತಿವೆ : ಪ್ರಧಾನಿ ಮೋದಿ