×
Ad

ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್‌ ಗೆ ಉಪಪ್ರಧಾನಿ ಪಟ್ಟ ಆಫರ್‌?

Update: 2024-06-04 07:27 IST
Live Updates - Page 25
2024-06-04 04:12 GMT

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ |  ಬಿಜೆಪಿಯ ಪಿ.ಸಿ.ಮೋಹನ್ ರಿಗೆ  2983 ಮತಗಳ ಮುನ್ನಡೆ

2024-06-04 04:11 GMT

ದ.ಕ. ಲೋಕಸಭಾ ಕ್ಷೇತ್ರ | ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರ ಮುನ್ನಡೆ 11088 ಮತಗಳಿಗೆ ಏರಿಕೆ

2024-06-04 04:09 GMT

ದಾವಣಗೆರೆಯಲ್ಲಿ ಮೂರನೇ ಸುತ್ತಿನಲ್ಲಿಯೂ ಕಾಂಗ್ರೆಸ್‌ನ ಪ್ರಭಾ ಮಲ್ಲಿಕಾರ್ಜುನ್‌ ಮುನ್ನಡೆ

2024-06-04 04:09 GMT

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ: ಶೋಭಾ ಕರಂದ್ಲಾಜೆಗೆ ಮುನ್ನಡೆ

2024-06-04 04:09 GMT

ಚಾಮರಾಜನಗರದಲ್ಲಿ ಕಾಂಗ್ರೆಸ್‌ನ ಸುನೀಲ್‌ ಬೋಸ್‌ಗೆ ಮುನ್ನಡೆ

2024-06-04 04:08 GMT

ವಾರಣಾಸಿಯಲ್ಲಿ ನರೇಂದ್ರ ಮೋದಿಗೆ ಹಿನ್ನಡೆ

2024-06-04 04:08 GMT

ತುಮಕೂರು: ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣರಿಗೆ 682 ಮತಗಳ ಅಲ್ಪ ಮುನ್ನಡೆ

2024-06-04 04:07 GMT

ಧಾರವಾಡ: ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಯವರಿಗೆ 17,242 ಮತಗಳ ಮುನ್ನಡೆ

2024-06-04 04:06 GMT

ಕೋಲಾರದಲ್ಲಿ ನಿರಂತರ ಮುನ್ನಡೆ ಸಾಧಿಸಿದ ಜೆಡಿಎಸ್‌ನ ಮಲ್ಲೇಶ್‌ ಬಾಬು

2024-06-04 04:05 GMT

ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರಿಗೆ 6288 ಮತಗಳ ಮುನ್ನಡೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News