×
Ad

ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್‌ ಗೆ ಉಪಪ್ರಧಾನಿ ಪಟ್ಟ ಆಫರ್‌?

Update: 2024-06-04 07:27 IST
Live Updates - Page 27
2024-06-04 03:56 GMT

ಬೀದರ್ | ಕಾಂಗ್ರೆಸ್ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿಗೆ ಅಲ್ಪಮತಗಳ ಮುನ್ನಡೆ

2024-06-04 03:56 GMT

ABP ನ್ಯೂಸ್‌ ಪ್ರಕಾರ NDA 244 INDIA 244

2024-06-04 03:55 GMT

ಕೇರಳದಲ್ಲಿ ಬಿಜೆಪಿ ಒಂದು ಕ್ಷೇತ್ರದಲ್ಲಿ ಮುನ್ನಡೆ

2024-06-04 03:55 GMT

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಕೋಟ ಶ್ರೀನಿವಾಸ ಪೂಜಾರಿಗೆ 29456 ಮತಗಳ ಮುನ್ನಡೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮುನ್ನಡೆ ಪಡೆದಿದ್ದಾರೆ.

ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 72972 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ 43516 ಮತಗಳನ್ನು ಗಳಿಸಿದ್ದಾರೆ.

2024-06-04 03:54 GMT

ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿಗೆ ಮುನ್ನಡೆ

2024-06-04 03:53 GMT

ಧಾರವಾಡ | ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಯವರು ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ 6617 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಪ್ರಹ್ಲಾದ್ ಜೋಶಿ * 39706 ಮತಗಳನ್ನು ಗಳಿಸಿದ್ದರೆ, ವಿನೋದ ಅಸೂಟಿ 32159 ಮತಗಳನ್ನು ಗಳಿಸಿದ್ದಾರೆ.

2024-06-04 03:53 GMT

ಸ್ಮೃತಿ ಇರಾನಿಗೆ ಹಿನ್ನಡೆ

2024-06-04 03:51 GMT

ಕೋಲಾರ | ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು 99580 ಮತಗಳನ್ನು ಪಡೆದು, 31,172 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ

2024-06-04 03:48 GMT

ಚುನಾವಣಾ ಮತಎಣಿಕೆ ನಡೆಯುತ್ತಿದ್ದಂತೆ ಕುಸಿದ ಶೇರು ಮಾರುಕಟ್ಟೆ

2024-06-04 03:47 GMT

ದ.ಕ. ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರಿಗೆ 7582 ಮತಗಳ ಮುನ್ನಡೆ

ದ.ಕ. ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಆರಂಭಿಕ ಮುನ್ನಡೆ ಪಡೆದಿದೆ.

ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು 18181 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಆರ್.ಪದ್ಮರಾಜ್ 10599 ಮತಗಳನ್ನು ಗಳಿಸಿದ್ದಾರೆ. ಚೌಟ 7582 ಮತಗಳ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News