ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
Update: 2024-06-04 07:27 IST
2024-06-04 03:06 GMT
ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಗೆ ಮುನ್ನಡೆ
2024-06-04 03:06 GMT
ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್‌ಕರ್ ಗೆ ಮುನ್ನಡೆ
2024-06-04 03:06 GMT
ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೇಟ್ಟರ್ ಗೆ ಹಿನ್ನಡೆ
2024-06-04 03:05 GMT
ವಿಜಯಪುರ ಲೋಕಸಭಾ ಕ್ಷೇತ್ರ: ಬಿಜೆಪಿಗೆ ಮುನ್ನಡೆ
ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಅಂಚೆ ಮತ ಎಣಿಕೆ ಆರಂಭಗೊಂಡಿದ್ದು, ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದಾರೆ.
2024-06-04 03:05 GMT
ಉತ್ತರ ಕನ್ನಡ, ಬೀದರ್ ನಲ್ಲಿ ಆರಂಭವಾಗದ ಮತ ಎಣಿಕೆ
2024-06-04 03:04 GMT
ಕೊಯಂಭತ್ತೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಮಲೈಗೆ ಮುನ್ನಡೆ
2024-06-04 03:03 GMT
NDA 177, INDIA 102 ಕ್ಷೇತ್ರಗಳಲ್ಲಿ ಮುನ್ನಡೆ
2024-06-04 03:03 GMT
ಕಾಸರಗೋಡು ಲೋಕಸಭಾ ಕ್ಷೇತ್ರ: ಸಿಪಿಎಂಗೆ ಮುನ್ನಡೆ
ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಆರಂಭಗೊಂಡಿದ್ದು, ಆರಂಭಿಕ ಮಾಹಿತಿಯಂತೆ ಸಿಪಿಎಂನ ಎಂ.ವಿ.ಬಾಲಕೃಷ್ಣನ್ 516 ಮತಗಳ ಮುನ್ನಡೆ ಸಾಧಿಸಿದ್ದಾರೆ.
2024-06-04 03:03 GMT
ನೂರರ ಗಡಿ ದಾಟಿದ INDIA ಮುನ್ನಡೆ
2024-06-04 02:59 GMT
ಬಹರಂಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಧೀರ್ ರಂಜನ್ ಚೌಧರಿ ವಿರುದ್ಧ ಟಿಎಂಸಿಯ ಯೂಸುಫ್ ಪಠಾಣ್ ಗೆ ಹಿನ್ನಡೆ