ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್ ಗೆ ಉಪಪ್ರಧಾನಿ ಪಟ್ಟ ಆಫರ್?
Update: 2024-06-04 07:27 IST
2024-06-04 02:58 GMT
ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪಗೆ ಹಿನ್ನಡೆ
2024-06-04 02:57 GMT
ಶಿವಮೊಗ್ಗದಲ್ಲಿ ಬಿ ವೈ ರಾಘವೇಂದ್ರಗೆ ಮುನ್ನಡೆ
2024-06-04 02:56 GMT
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿಎನ್ ಮಂಜುನಾಥ್ ವಿರುದ್ಧ ಕಾಂಗ್ರೆಸ್‌ನ ಡಿ.ಕೆ.ಸುರೇಶ್ ಮುನ್ನಡೆ
2024-06-04 02:55 GMT
ದ.ಕ. ಲೋಕಸಭಾ ಕ್ಷೇತ್ರ: ಮತ ಎಣಿಕೆ ಆರಂಭ
ದ.ಕ. ಲೋಕಸಭಾ ಕ್ಷೇತ್ರ: ದ.ಕ. ಜಿಲ್ಲಾ ಲೋಕಸಭಾ ಚುನಾವಣೆಯ ಮತ ಎಣಿಕೆಯ ಕಾರ್ಯ ನಗರದ ಸುರತ್ಕಲ್ ಎನ್.ಐ.ಟಿ.ಕೆ. ಕಾಲೇಜಿನಲ್ಲಿ ನಡೆಯುತ್ತಿದ್ದು, ಸ್ಟ್ರಾಂಗ್ ರೂಮ್ ತೆರೆಯಲಾಗಿದೆ. ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ.
2024-06-04 02:51 GMT
ಕಂಗನಾ ರಾನಾವತ್ ಗೆ ಮುನ್ನಡೆ
2024-06-04 02:48 GMT
NDA 53 , INDIA 40 ಕ್ಷೇತ್ರಗಳಲ್ಲಿ ಮುನ್ನಡೆ
2024-06-04 02:46 GMT
ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಗೆ ಮುನ್ನಡೆ
2024-06-04 02:46 GMT
ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣಗೆ 50 ಮತಗಳ ಮುನ್ನಡೆ
2024-06-04 02:46 GMT
ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲೂ ಮುನ್ನಡೆ
2024-06-04 02:44 GMT
ದಿಲ್ಲಿಯ ಎಲ್ಲಾ 7 ಕ್ಷೇತ್ರಗಳಲ್ಲಿ ಬಿಜೆಪಿಗೆ ಮುನ್ನಡೆ