ನಾಮಪತ್ರದಲ್ಲಿ ಲೋಪ | ಸೂರತ್ ನ ಅಭ್ಯರ್ಥಿ ನಿಲೇಶ್ ಕುಂಭಾನಿಯನ್ನು ವಜಾಗೊಳಿಸಿದ ಕಾಂಗ್ರೆಸ್

Update: 2024-04-26 15:37 GMT

ನಿಲೇಶ್ ಕುಂಭಾನಿ | PC : NDTV 

ಅಹ್ಮದಾಬಾದ್: ಸೂರತ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಿಲೇಶ್ ಕುಂಭಾನಿ ಅವರನ್ನು ಗುಜರಾತ್ ಕಾಂಗ್ರೆಸ್ ಶುಕ್ರವಾರ ಪಕ್ಷದಿಂದ ವಜಾಗೊಳಿಸಿದೆ.

ನಾಮಪತ್ರ ನಮೂನೆಯ ಲೋಪದಿಂದ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿತ್ತು. ಇದರಿಂದ ಬಿಜೆಪಿಯ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News