×
Ad

LIVE - ‘ನೀವು ಅಪರಾಧಿಗಳನ್ನು ಹೇಗೆ ರಕ್ಷಿಸುತ್ತೀರಿ?’: ಪ್ರತಿಪಕ್ಷಗಳಿಗೆ ಮೋದಿ ಪ್ರಶ್ನೆ

Update: 2024-02-05 17:45 IST
Live Updates - Page 2
2024-02-05 12:31 GMT

2024ರ ಚುನಾವಣೆಯಲ್ಲಿ ಎನ್‌ಡಿಎಗೆ 400ಕ್ಕೂ ಹೆಚ್ಚು ಸ್ಥಾನಗಳು ಸಿಗಲಿದೆ. ಬಿಜೆಪಿಗೆ 370ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ: ಮೋದಿ

2024-02-05 12:25 GMT

ನೆಹರೂ ಭಾರತೀಯರನ್ನು ಸೋಮಾರಿಗಳೆಂದು ಭಾವಿಸಿದ್ದರು: ಮೋದಿ

2024-02-05 12:22 GMT

‘ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ, ಇದು ಮೋದಿ ಗ್ಯಾರಂಟಿ’: ಮೋದಿ

2024-02-05 12:20 GMT

ಕಾಂಗ್ರೆಸ್ ಕುಟುಂಬ ರಾಜಕಾರಣದಲ್ಲಿ ಸಿಲುಕಿದೆ: ಮೋದಿ

2024-02-05 12:19 GMT

ನೀವು ಬಹುಕಾಲ ವಿರೋಧ ಪಕ್ಷದಲ್ಲಿರುವಿರಿ

“ದಶಕದಿಂದ ವಿರೋಧ ಪಕ್ಷದಲ್ಲಿ ಕುಳಿತುಕೊಂಡಿರುವ ಪ್ರತಿಪಕ್ಷಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನೀವು ಪ್ರತಿಪಕ್ಷ ಸ್ಥಾನದಲ್ಲೇ ಕುಳಿತುಕೊಳ್ಳುವಿರಿ” ಎಂದು ಮೋದಿ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News