×
Ad

ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕಾರ

Update: 2025-11-24 10:18 IST
Photo |X/@barandbench

ಹೊಸದಿಲ್ಲಿ : ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಪ್ರಮಾಣ ವಚನ ಸ್ವೀಕರಿಸಿದರು.  

ಮಾಜಿ ಸಿಜೆಐ ಬಿ.ಆರ್‌. ಗವಾಯಿ ಅವರು ರವಿವಾರ ನಿವೃತ್ತರಾಗಿದ್ದರು. ಸೂರ್ಯಕಾಂತ್‌ ಅವರನ್ನು ಸಿಜೆಐ ಆಗಿ ಅಕ್ಟೋಬರ್‌ 30ರಂದು ನೇಮಕ ಮಾಡಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News