×
Ad

ತಮಿಳುನಾಡು | ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಮೈಸೂರು-ದರ್ಭಂಗಾ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ

Update: 2024-10-11 22:32 IST

PC : X 

ಚೆನ್ನೈ : ತಮಿಳುನಾಡಿನ ಕವರಪೆಟ್ಟೈ ಎಂಬಲ್ಲಿ ನಿಂತಿದ್ದ ರೈಲಿಗೆ ಮೈಸೂರು-ದರ್ಭಂಗಾ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಘಟನೆಯಿಂದಾಗಿ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಕನಿಷ್ಠ ಎರಡು ಬೋಗಿಗಳು ಹಳಿತಪ್ಪಿವೆ. ಬೆಂಕಿಯನ್ನು ನಿಯಂತ್ರಿಸಲು ಮತ್ತು ಗಾಯಗೊಂಡ ಪ್ರಯಾಣಿಕರಿಗೆ ಸಹಾಯ ಮಾಡಲು ರಕ್ಷಣಾ ತಂಡಗಳು ಮತ್ತು ಆಂಬ್ಯುಲೆನ್ಸ್‌ಗಳು ಘಟನಾ ಸ್ಥಳಕ್ಕೆ ತೆರಳಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News