×
Ad

Parliament Budget session | ಕಚ್ಚಾ ತೈಲ ಬೆಲೆ ಏರಿಕೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಲೋಕಸಭೆ ಕಲಾಪ ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿಕೆ

Update: 2026-03-09 11:31 IST

Photo/ANI

ಹೊಸದಿಲ್ಲಿ : ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತ ಸೋಮವಾರದಿಂದ ಪುನರಾರಂಭವಾಯಿತು. ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ರಾಜ್ಯಸಭೆಯಲ್ಲಿ ಮಾತನಾಡಲು ಪ್ರಾರಂಭಿಸುತ್ತಿದ್ದಂತೆಯೇ ಕಚ್ಚಾ ತೈಲ ಹಾಗೂ ಇಂಧನದ ಬೆಲೆ ಏರಿಕೆ ವಿಷಯವನ್ನು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪಿಸಿದ ಹಿನ್ನೆಲೆ ರಾಜ್ಯಸಭೆಯಲ್ಲಿ ಗದ್ದಲ ಉಂಟಾಯಿತು.

ವಿರೋಧ ಪಕ್ಷದ ಪ್ರತಿಭಟನೆಯ ನಡುವೆಯೇ ರಾಜ್ಯಸಭೆಯಲ್ಲಿ ಜೈಶಂಕರ್ ಭಾಷಣ ಮುಂದುವರಿಸಿದ್ದಾರೆ.

ಲೋಕಸಭೆ ಕಲಾಪ ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿಕೆ ಮಾಡಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News