ನಾನಾ ಪಾಟೇಕರ್‌ Photo: x.com/CNBCTV18Live

ಪಣಜಿ, ಅ.8: ಹಿರಿಯ ನಟ ನಾನಾ ಪಾಟೇಕರ್ (75) ಅವರು ಗೋವಾದಲ್ಲಿರುವ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ಗುರುವಾರ ನಿಧನರಾದರು.

ಅಸ್ವಸ್ಥ ಸ್ಥಿತಿಯಲ್ಲಿ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಬೆಳಿಗ್ಗೆ 5.20ಕ್ಕೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಅವರನ್ನು ಬದುಕಿಸಲು ವೈದ್ಯರು ಸುಮಾರು 45 ನಿಮಿಷಗಳ ಕಾಲ ಪ್ರಯತ್ನಿಸಿದರೂ ಚಿಕಿತ್ಸೆಗೆ ಯಾವುದೇ ಪ್ರತಿಕ್ರಿಯೆ ಕಂಡುಬರಲಿಲ್ಲ ಎಂದು ಆಸ್ಪತ್ರೆಯ ಮೂಲಗಳನ್ನು ಉಲ್ಲೇಖಿಸಿ NDTV ವರದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor