×
Ad

ಹಟ್ಟಿ | ಹಿರಿಯ ಪತ್ರಕರ್ತ ಸೋಮಣ್ಣ ಗುರಿಕಾರ ನಿಧನ

Update: 2026-05-15 20:23 IST

ಹಟ್ಟಿ : ಹಿರಿಯ ಪತ್ರಕರ್ತ ಸೋಮಣ್ಣ ಗುರಿಕಾರ (53) ಅವರು ಶುಕ್ರವಾರ ನಿಧನರಾದರು.

ಸುಮಾರು ಎರಡು ದಶಕಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಸರಳ ವ್ಯಕ್ತಿತ್ವ ಮತ್ತು ನಿಷ್ಠಾವಂತ ಪತ್ರಿಕೋದ್ಯಮದಿಂದ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಹಟ್ಟಿ ಪಟ್ಟಣದ ಸ್ವಂತ ರುದ್ರಭೂಮಿಯಲ್ಲಿ ಶುಕ್ರವಾರ ಅಂತ್ಯಕ್ರಿಯೆ ನೆರವೇರಿತು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News