×
Ad

ರಾಯಚೂರು: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

Update: 2025-03-15 18:26 IST

ರಾಯಚೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ನಗರದ ಭಂಗಿಕುಂಟಾ ರಸ್ತೆಯ ಆರ್ ಕೆ ಲ್ಯಾಬ್ ಬಳಿಯಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಘಟನೆ ಇಂದು ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಬಬಲೂ ಅಲಿಯಾಸ್ ಖದೀರ್ (40) ಎಂದು ಗುರುತಿಸಲಾಗಿದೆ.

ಕೊಲೆ ಮಾಡಿದವನು ನೆರೆಹೊರೆಯನವನೇ ಎಂದು ಹೇಳಲಾಗಿದೆ.

ಘಟನೆಯ ಬಳಿಕ ಸದಾರ್ ಬಜಾರ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News