×
Ad

ಪಹಲ್ಗಾಮ್ ದುರ್ಘಟನೆ; ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಹಾಯವಾಣಿ ಆರಂಭ

Update: 2025-04-23 12:30 IST

ರಾಯಚೂರು, ಏ.23:  ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ಗುಂಪು ಏ. 22ರಂದು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಜನರನ್ನು ಹತ್ಯೆ ಮಾಡಿದೆ.

ಆದ್ದರಿಂದ ರಾಯಚೂರು ಜಿಲ್ಲೆಯಿಂದ ಜಮ್ಮು ಕಾಶ್ಮೀರ ಪ್ರವಾಸಕ್ಕಾಗಿ ತೆರಳಿ, ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗಳ ಅಥವಾ ಸಂಬಂಧಿಕರ ಮಾಹಿತಿಯನ್ನು

ಪೊಲೀಸ್ ಕಂಟ್ರೋಲ್ ರೂಮ್: 9480803800, ಡಿಎಸ್‌ಪಿ, ರಾಯಚೂರು ಉಪ ವಿಭಾಗ: 9480803820, ಪಿಐ, ಡಿಸಿಆರ್‌ಬಿ ಘಟಕ, ರಾಯಚೂರು: 9480803809 ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News