×
Ad

ರಾಯಚೂರು | ಜು.27ರಿಂದ ಗಣಕಯಂತ್ರ ಶಿಕ್ಷಣ ಪರೀಕ್ಷೆ: ನಿಷೇಧಾಜ್ಞೆ ಜಾರಿ

Update: 2025-07-25 22:21 IST

ನಿತೀಶ್ ಕೆ.

ರಾಯಚೂರು : ಗಣಕಯಂತ್ರ ಶಿಕ್ಷಣ ಪರೀಕ್ಷೆಯು ಜು.27 ರಿಂದ ಆ.2ರವರೆಗೆ ಸುರಕ್ಷಿತವಾಗಿ ನಡೆಸಲು ರಾಯಚೂರು ತಾಲೂಕಿನ ಯರಮರಸ್ ಡಯಟ್‌ನ ಪರೀಕ್ಷಾ ಕೇಂದ್ರದ ಸುತ್ತಲು 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆ ಜಾರಿಗೊಳಿಸಿ ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಲಿನ ಎಲ್ಲಾ ಝರಾಕ್ಸ್‌ ಅಂಗಡಿಗಳನ್ನು ಮತ್ತು ಸೈಬರ್ ಕೆಫೆಗಳನ್ನು ಪರೀಕ್ಷಾ ಸಮಯದಲ್ಲಿ ಕಡ್ಡಾಯವಾಗಿ ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಆದೇಶ ಹೊರಡಿಸಿದ್ದಾರೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News