×
Ad

ರಾಯಚೂರು | ಮೇಥೋಡಿಸ್ಟ್ ಚರ್ಚ್ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ

Update: 2025-11-24 22:37 IST

ರಾಯಚೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಅವರು ನ.24ರಂದು ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಇಡಪನೂರು ಗ್ರಾಮಕ್ಕೆ ಭೇಟಿ ನೀಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೇಥೋಡಿಸ್ಟ್ ಚರ್ಚ್ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದರು.

ಈ ಸಂಧರ್ಭದಲ್ಲಿ ಊರಿನ ಹಿರಿಯ ಮುಖಂಡರು, ಸುತ್ತಲಿನ ಗ್ರಾಮಗಳ ಮುಖಂಡರು, ಅಧಿಕಾರಿಗಳು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News