Raichur | ಗೃಹಲಕ್ಷ್ಮೀ ಯೋಜನೆಯ 31ನೇ ಕಂತಿನ ಹಣ ಬಿಡುಗಡೆಗೆ

Update: 2026-07-17 20:22 IST

ರಾಯಚೂರು : ರಾಜ್ಯ ಸರ್ಕಾರದ ಪ್ರಮುಖ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ 2026-27ನೇ ಸಾಲಿನ 31ಕಂತಿನ ಅನುದಾನವು ಜಿಲ್ಲೆಯ 435750 ಫಲಾನುಭವಿಗಳಿಗೆ 87,15,00,000 ರೂ.ಗಳನ್ನು ರಾಯಚೂರಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಇವರ ಮೂಲಕ ಡಿಬಿಟಿ ಪ್ರಕ್ರಿಯೆ ಚಾಲ್ತಿ ಮಾಡಲಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News