×
Ad

ರಾಯಚೂರು | ರಾಜಮಾತ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ : ವಿಡಿಯೋ ವೈರಲ್

Update: 2025-06-10 11:22 IST

ರಾಯಚೂರು: ನಗರದ ಆಶಾಪುರ ರಸ್ತೆ ಬಳಿ ಇರುವ ರಾಜಮಾತ ದೇವಸ್ಥಾನದ ಕಾಣಿಕೆಯ ಹುಂಡಿಯನ್ನೇ ಕಳ್ಳತನ ಮಾಡಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.

ಇತ್ತೀಚೆಗೆ ನಡೆದ ಈ ಘಟನೆ ಇದಾಗಿದ್ದು, ಕಾಣಿಕೆಯ ಹುಂಡಿಯನ್ನು ಕಳ್ಳತನ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News