×
Ad

ಸಾಗರ | ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಮೃತ್ಯು

Update: 2024-04-17 19:14 IST
ಸಾಂದರ್ಭಿಕ ಚಿತ್ರ

ಸಾಗರ : ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವನ್ನಪ್ಪಿದ ಘಟನೆ ಸಾಗರದ ಎಸ್.ಎನ್ ನಗರದಲ್ಲಿ ಬುಧವಾರ ನಡೆದಿದೆ.

ಮೃತ ಮಗುವನ್ನು ಮನ್ನತ್ (3) ಎಂದು ಗುರುತಿಸಲಾಗಿದೆ. ಮನೆ ಹಿಂಭಾಗ ಆಟವಾಡುತ್ತಿದ್ದಾಗ ಮಗು ಬಾವಿಗೆ ಬಿದ್ದಿದೆ ಎಂದು ಹೇಳಲಾಗಿದೆ. ಸ್ಥಳೀಯರು ಮಗುವನ್ನು ಮೇಲಕ್ಕೆತ್ತಿದ್ದು, ಮಗುವಿನ ತಲೆ ಹಾಗೂ ಹಣೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಮಗು ಮೃತಪಟ್ಟಿದೆ ಎಂದು ತಿಳಿದು  ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News