ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆ : ಜು.16ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Update: 2024-07-15 20:59 IST
ಸಾಂದರ್ಭಿಕ ಚಿತ್ರ
ಶಿವಮೊಗ್ಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲಾ, ಕಾಲೇಜುಗಳಿಗೆ ನಾಳೆ(ಜುಲೈ.16)ರಂದು ರಜೆ ಘೋಷಿಸಲಾಗಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.