×
Ad

ಭಾರತ ಸಂಕಲ್ಪ ಸಮಾವೇಶ; ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ

Update: 2024-03-18 16:32 IST

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ರಾಜ್ಯ ಬಿಜೆಪಿ ಆಯೋಜಿಸಿರುವ ಭಾರತ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಿದರು.     

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ದಕ್ಷಿಣ ಕನ್ನಡದ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್, ಶಾಸಕ ಸುನೀಲ್ ಕುಮಾರ್, ರಾಜ್ಯ ಉಪಾಧ್ಯಕ್ಷರಾದ ಬೈರತಿ ಬಸವರಾಜು, ಹರತಾಳು ಹಾಲಪ್ಪ, ಮಾಜಿ ಸಚಿವ ಅರಗ ಜ್ಞಾನೇಂದ್ರ, ಹಿರಿಯರಾದ ಡಿ.ಎಚ್.ಶಂಕರಮೂರ್ತಿ, ದಾವಣಗೆರೆ ಅಭ್ಯರ್ಥಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ್, ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯಕ್, ಮುಖ್ಯ ಸಚೇತಕ ಎನ್.ರವಿಕುಮಾರ್, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು.ಮಂಜುಳಾ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಗುರುರಾಜ್ ಗಂಟಿಹೊಳಿ, ವಿಧಾನಪರಿಷತ್ ಸದಸ್ಯೆ ಶ್ರೀಮತಿ ಭಾರತಿ ಶೆಟ್ಟಿ, ಮುಖಂಡರಾದ ಎಂ.ಬಿ ಭಾನುಪ್ರಕಾಶ್, ಕುಮಾರ್ ಬಂಗಾರಪ್ಪ, ಶಾಸಕರು, ಮಾಜಿ ಶಾಸಕರು, ಪಕ್ಷದ ರಾಜ್ಯ, ಜಿಲ್ಲಾ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಜೆಡಿಎಸ್ ಮುಖಂಡರು ವೇದಿಕೆಯಲ್ಲಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News