×
Ad

Sagara | ಹೃದಯಾಘಾತದಿಂದ ಒಂದನೇ ತರಗತಿ ವಿದ್ಯಾರ್ಥಿ ಮೃತ್ಯು

Update: 2026-06-14 20:56 IST

ಸಾಗರ : ತಾಲೂಕಿನ ಕರೂರು ಹೋಬಳಿ ಹಾಳಸಸಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಶನಿವಾರ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿರುವುದು ವರದಿಯಾಗಿದೆ.

ಕೊಡನವಳ್ಳಿ ಗ್ರಾಮದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿ ಪುತ್ರ ತ್ರಿಲೋಕ್ ಜೈನ್ (6) ಮೃತ ವಿದ್ಯಾರ್ಥಿ.

ಶನಿವಾರ ಮಧ್ಯಾಹ್ನ ಶಾಲೆ ಮುಗಿಯುವ ಸಮಯದಲ್ಲಿ ಶಾಲಾ ಆವರಣದಲ್ಲಿ ಏಕಾಏಕಿ ಕುಸಿದು ಬಿದ್ದ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ.

  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News