ಸಾಗರ : ಗೃಹಿಣಿ ಆತ್ಮಹತ್ಯೆ

Update: 2026-08-16 12:24 IST

ಸಾಗರ : ತಾಲೂಕಿನ ಆವಿನಹಳ್ಳಿ ಹೋಬಳಿಯ ಕೋಳೂರು ಗ್ರಾಮದಲ್ಲಿ ಗೃಹಿಣಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ.

ರತ್ನ ದೇವರಾಜ್ (37) ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News