Photo source: X

ಹೊಸದಿಲ್ಲಿ: ಏಷ್ಯನ್ ಗೇಮ್ಸ್ 2026ರ ಪುರುಷರ 57 ಕೆ.ಜಿ. ಫ್ರೀಸ್ಟೈಲ್ ಕುಸ್ತಿ ವಿಭಾಗದಲ್ಲಿ ಭಾರತದ ಅಮನ್ ಸೆಹ್ರಾವತ್ ಚಿನ್ನದ ಪದಕ ಗೆದ್ದರು.

ಚಿನ್ನದ ಪದಕದ ಪಂದ್ಯದಲ್ಲಿ ಅಮನ್ 11–7 ಅಂತರದಲ್ಲಿ ಗೆಲುವು ಸಾಧಿಸಿದರು. ಪಂದ್ಯದ ಬಹುತೇಕ ಅವಧಿಯಲ್ಲಿ ಹಿನ್ನಡೆಯಲ್ಲಿದ್ದ ಅಮನ್, ಅಂತಿಮ 50 ಸೆಕೆಂಡುಗಳಲ್ಲಿ ಅದ್ಭುತವಾಗಿ ಪುಟಿದೇಳಿದರು. ನಿರ್ಣಾಯಕ ಹಂತದಲ್ಲಿ ಅಂಕಗಳನ್ನು ಕಲೆಹಾಕಿದ ಅವರು, ಪಂದ್ಯವನ್ನು ತಮ್ಮದಾಗಿಸಿಕೊಂಡರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor