ಲಿಯೋನೆಲ್ ಮೆಸ್ಸಿ | Photo Credit : PTI 

 

ಬ್ಯೂನಸ್ ಐರಿಸ್: ಅರ್ಜೆಂಟೀನಾ ಫುಟ್ಬಾಲ್ ತಂಡದ ತಾರೆ ಲಿಯೋನೆಲ್ ಮೆಸ್ಸಿ ಅವರು ರಾಷ್ಟ್ರೀಯ ತಂಡದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ. ಈ ನಿರ್ಧಾರ ನೋವುಂಟುಮಾಡಿದರೂ, ನಿವೃತ್ತಿಯಾಗಲು ಇದೇ ಸರಿಯಾದ ಸಮಯ ಎಂದು ಅವರು ಹೇಳಿದ್ದಾರೆ.

ತಮ್ಮ ನಿವೃತ್ತಿಯ ನಿರ್ಧಾರವನ್ನು ಮೆಸ್ಸಿ ಅವರು ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor