×
Ad

ಭಾರತದ ಮುಕುಟಕ್ಕೆ ಏಶ್ಯ ಕಪ್ ಕಿರೀಟ

ಫೈನಲ್ ನಲ್ಲಿ ಪಾಕಿಸ್ತಾನದ ವಿರುದ್ಧ ರೋಚಕ ಗೆಲುವು

Update: 2025-09-29 00:00 IST

ದುಬೈ, ಸೆ.28: ಇಲ್ಲಿನ ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಮ್ ನಲ್ಲಿ ನಡೆದ ಏಶ್ಯ ಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನ ತಂಡವನ್ನು ಸೋಲಿಸಿ ಏಶ್ಯಕಪ್ ಗೆದ್ದುಕೊಂಡಿದೆ. ಆ ಮೂಲಕ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಬಂದ ಪಾಕಿಸ್ತಾನ ತಂಡವು 19.1  ಓವರ್ ಗಳಲ್ಲಿ 146 ರನ್ ಗಳಿಸಿ ಆಲೌಟ್ ಆಯಿತು.

ಸುಲಭ ಗುರಿ ಬೆನ್ನತ್ತಿದ ಭಾರತ ತಂಡವು 2 ಎಸೆತ ಬಾಕಿ ಇರುವಂತೆ 5 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿ ರೋಚಕ ಗೆಲುವು ಸಾಧಿಸಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News