×
Ad

ಏಷ್ಯ ಕಪ್ : ಭಾರತದ ಬೌಲಿಂಗ್ ದಾಳಿಗೆ ಹಳಿತಪ್ಪಿದ ಪಾಕಿಸ್ತಾನ | ಭಾರತಕ್ಕೆ 128 ರನ್ ಗಳ ಗುರಿ

Update: 2025-09-14 21:57 IST

PC | x.com/AIRNewsHindi

ದುಬೈ: ಇಲ್ಲಿನ ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಮ್ ನಲ್ಲಿ ನಡೆಯುತ್ತಿರುವ ಏಷ್ಯ ಕಪ್ ಟೂರ್ನಿಯ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ತಂಡವು 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪಾಕಿಸ್ತಾನ ತಂಡವು ಭಾರತದ ಬೌಲರ್ ಗಳ ಕರಾರುವಕ್ಕಾದ ದಾಳಿಗೆ ಮಂಕಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News