ಏಶ್ಯಕಪ್ ಪೈನಲ್ | ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ಭಾರತ : ಬೌಲಿಂಗ್ ಆಯ್ಕೆ
Update: 2025-09-28 19:35 IST
PC : BCCI
ದುಬೈ: ಇಲ್ಲಿನ ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯ ಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.