×
Ad

ಏಶ್ಯ ಕಪ್ 2025 : ಭಾರತದ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಪಾಕಿಸ್ತಾನ ತಂಡ

Update: 2025-09-14 19:37 IST
Photo | x.com/AJE_Sport

ದುಬೈ : ದುಬೈಯ ಡಿಐಸಿಎಸ್ ಮೈದಾನದಲ್ಲಿ ನಡೆಯುತ್ತಿರುವ ಏಶ್ಯ ಕಪ್ ಟಿ20 ಕ್ರಿಕೆಟ್ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್‌ ಗೆದ್ದ ಪಾಕಿಸ್ತಾನ ತಂಡ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.




Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News