ಏಷ್ಯನ್ ಗೇಮ್ಸ್: ಪುರುಷರ 4x400 ಮೀ ರಿಲೇಯಲ್ಲಿ ಭಾರತಕ್ಕೆ ಚಿನ್ನ
Update: 2023-10-04 18:29 IST
ಮುಹಮ್ಮದ್ ಅನಾಸ್ ಯಾಹಿಯಾ, ಅಮೋಜ್ ಜಾಕೋಬ್ ಮತ್ತು ಮುಹಮ್ಮದ್ ಅಜ್ಮಲ್ ವರಿಯಾಥೋಡಿ, ರಾಜೇಶ್ ರಮೇಶ್ | Photo: X \ @sportwalkmedia
ಹಾಂಗ್ ಝೌ : ಏಶ್ಯನ್ ಗೇಮ್ಸ್ ನ ಪುರುಷರ 4x400 ಮೀ ರಿಲೇಯಲ್ಲಿ ಭಾರತ ತಂಡ ಚಿನ್ನದ ಪದಕವನ್ನು ಗೆದ್ದಿದೆ.
ಮುಹಮ್ಮದ್ ಅನಾಸ್ ಯಾಹಿಯಾ, ಅಮೋಜ್ ಜಾಕೋಬ್ ಮತ್ತು ಮುಹಮ್ಮದ್ ಅಜ್ಮಲ್ ವರಿಯಾಥೋಡಿ, ರಾಜೇಶ್ ರಮೇಶ್ ಅವರನ್ನೊಳಗೊಂಡ ಭಾರತದ ಪುರುಷರ 4x400 ಮೀ ರಿಲೇ ತಂಡವು ಈ ಚಿನ್ನ ಗೆದ್ದ ಸಾಧನೆ ಮಾಡಿದೆ.