×
Ad

ವಿಶ್ವಕಪ್ 2023: ಟಾಸ್ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್ ಆಯ್ಕೆ

Update: 2023-11-06 13:59 IST

Photo: X/@cricketworldcup

ಹೊಸದಿಲ್ಲಿ: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ತಂಡದೆದುರಿನ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಅಂಕಪಟ್ಟಿಯಲ್ಲಿ ಕ್ರಮವಾಗಿ ಏಳು ಮತ್ತು ಒಂಬತ್ತನೆ ಸ್ಥಾನದಲ್ಲಿರುವ ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳು ಈಗಾಗಲೇ ವಿಶ್ವಕಪ್ ನಿಂದ ಹೊರ ಬಿದ್ದಿವೆ. ಹೀಗಾಗಿ ಅಂಕಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಸುಧಾರಿಸಿಕೊಳ್ಳಲು ಮಾತ್ರ ಉಭಯ ತಂಡಗಳಿಗೆ ಈ ಪಂದ್ಯವು ಮೀಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News