×
Ad

ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್:‌ ಪಾದಾರ್ಪಣೆ ಪಂದ್ಯದಲ್ಲೇ ಅರ್ಧಶತಕ ಸಿಡಿಸಿದ ಕನ್ನಡಿಗ ದೇವದತ್ ಪಡಿಕ್ಕಲ್

Update: 2024-03-08 17:25 IST

ದೇವದತ್ ಪಡಿಕ್ಕಲ್ (Photo: BCCI)

ಧರ್ಮಶಾಲಾ: ಧರ್ಮಶಾಲಾದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ನಲ್ಲಿ ಟೆಸ್ಟ್ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ಕನ್ನಡಿಗ ದೇವದತ್ ಪಡಿಕ್ಕಲ್ ಚೊಚ್ಚಲ ಅರ್ಧ ಶತಕ ಸಿಡಿಸಿ ಮಿಂಚಿದರು.

ಎರಡನೇ ದಿನದಾಟದಲ್ಲಿ ಬ್ಯಾಟಿಂಗ್ ಗೆ ಬಂದ ಪಡಿಕ್ಕಲ್, 65 ರನ್ ಗಳಿಸಿ ಶೊಐಬ್ ಬಶೀರ್ ಎಸೆತದಲ್ಲಿ ಔಟಾದರು.

ಗಾಯದ ಸಮಸ್ಯೆಯಿಂದ ಹೊರಗುಳಿದ ರಜತ್‌ ಪಾಟೀದಾರ್ ಬದಲಿ ಆಟಗಾರನಾಗಿ ಪಡಿಕ್ಕಲ್‌ ಅವರಿಗೆ ಆಡುವ ಅವಕಾಶ ದೊರೆಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News