×
Ad

ವಿಶ್ವಕಪ್ 2023: ಭಾರತ ಎದುರಿನ ಪಂದ್ಯದಲ್ಲಿ ಟಾಸ್‌ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್

Update: 2023-10-29 13:47 IST

Photo:X/@cricketworldcup

ಲಕ್ನೊ: ಅಟಲ್ ಬಿಹಾರಿ ವಾಜಪೇಯಿ ಏಕಾನ ಸ್ಟೇಡಿಯಮ್‌ನಲ್ಲಿ ನಡೆಯುತ್ತಿರುವ ವಿಶ್ಚಕಪ್‌ 2023 ಟೂರ್ನಿಯಲ್ಲಿ ಭಾರತ ವಿರುದ್ಧ ಟಾಸ್‌ ಗೆದ್ದ ಇಂಗ್ಲೆಂಡ್‌ ತಂಡವು ಫೀಲ್ಡಿಂಗ್‌ ಆಯ್ದುಕೊಂಡಿದೆ.

ಭಾರತವು ಈವರೆಗೆ ತಾನು ಆಡಿರುವ ಎಲ್ಲಾ ಐದು ಲೀಗ್ ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಅದೇ ವೇಳೆ, ಹಾಲಿ ಚಾಂಪಿಯನ್ ಇಂಗ್ಲೆಂಡ್ ಈ ಪಂದ್ಯಾವಳಿಯಲ್ಲಿ ತಾನಾಡಿದ ಐದು ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಗೆದ್ದಿದೆ ಹಾಗೂ ಸ್ಪರ್ಧೆಯಲ್ಲಿ ಉಳಿಯಲು ಕೊನೆಯ ಪ್ರಯತ್ನವೊಂದನ್ನು ಮಾಡಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News