×
Ad

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್

Update: 2023-11-08 13:42 IST

ಪುಣೆ : ಇಲ್ಲಿನ ಮಹಾರಾಷ್ಟ್ರಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ವಿಶ್ವಕಪ್ ಟೂರ್ನಿಯ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ದುಕೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News