×
Ad

ಮೊದಲ ಟೆಸ್ಟ್ : ಭಾರತದ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಜಯ

Update: 2025-11-16 14:23 IST

Photo Credit :  X@ProteasMenCSA

ಕೋಲ್ಕತಾ : ಕೋಲ್ಕತ್ತದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು 30 ರನ್‌ ಗಳ ಜಯ ಸಾಧಿಸಿದೆ.

ಮೊದಲ ಇನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿದ್ದ ಭಾರತ ತಂಡ, ಎರಡನೇ ಇನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 153 ರನ್‌ಗಳಿಗೆ ಅಲೌಟ್‌ ಮಾಡುವಲ್ಲಿ ಸಫಲವಾಯಿತು. 

ಎರಡನೇ ಇನಿಂಗ್ಸ್‌ನಲ್ಲಿ 124 ರನ್‌ಗಳ ಸುಲಭ ಗುರಿ ಬೆನ್ನತ್ತಿದ ಭಾರತ ತಂಡ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿತು. 



Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News