IPL 2025 | ರೋಚಕ ಪಂದ್ಯದಲ್ಲಿ ಮುಂಬೈ ವಿರುದ್ಧ ಎಲಿಮಿನೇಟ್ ಆದ ಗುಜರಾತ್
Update: 2025-05-30 23:39 IST
Photo : x/@IPL
ಚಂಡೀಗಡ: ಪಂಜಾಬ್ ನ ಮುಲ್ಲನ್ ಪುರದ ಮಹರಾಜ ಯದುವೀರ್ ಸಿಂಗ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ನ ಎಲಿಮಿನೇಟರ್ ನ ರೋಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗುಜರಾತ್ ಟೈಟನ್ಸ್ ವಿರುದ್ಧ ಜಯಗಳಿಸಿ ಕ್ವಾಲಿಫೈಯರ್ ಗೆ ಪ್ರವೇಶ ಪಡೆಯಿತು.