×
Ad

IND Vs ENG T20 ವಿಶ್ವಕಪ್ | ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಜಯ

ಫೈನಲ್‌ ಪ್ರವೇಶಿಸಿದ ಭಾರತ

Update: 2026-03-05 22:45 IST

Photo Credit : BCCI/X

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ T20 ವಿಶ್ವಕಪ್ ನ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ರೋಚಕವಾಗಿ ಸೋಲಿಸಿದ ಭಾರತ ತಂಡವು ಫೈನಲ್ ಗೇರಿದೆ.

ಭಾರತ ನೀಡಿದ 254 ರನ್ ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು 20 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News