×
Ad

ಅಂಡರ್-19 ಮಹಿಳಾ ಟಿ20 ವಿಶ್ವಕಪ್: ಸತತ 2ನೇ ಬಾರಿ ಚಾಂಪಿಯನ್ ಆದ ಭಾರತ

Update: 2025-02-02 15:09 IST

Photo:X/@BCCIWomen

ಕ್ವಾಲಾಲಂಪುರ: ಇಂದು ನಡೆದ ಐಸಿಸಿ 19 ವರ್ಷದೊಳಗಿನ ಮಹಿಳಾ ವಿಶ್ವಕಪ್ ಟ್ವೆಂಟಿ-20 ಟೂರ್ನಿಯ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿ ಭಾರತ ಸತತ 2ನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ದಕ್ಷಿಣ ಆಫ್ರಿಕಾ ನೀಡಿದ್ದ 83 ರನ್‌ ಗಳ ಸುಲಭ ಗುರಿ ಬೆನ್ನತ್ತಿದ ಕರ್ನಾಟಕದ ಆಟಗಾರ್ತಿ ನಿಕಿ ಪ್ರಸಾದ್ ನಾಯಕತ್ವದ ಭಾರತ ತಂಡವು 9 ವಿಕೆಟ್‌ ಗಳ ಭರ್ಜರಿ ಜಯ ಸಾಧಿಸಿತು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News