Photo Credit : Black Caps/X

ಹೊಸದಿಲ್ಲಿ: ಮುಂಬರುವ ಭಾರತ ತಂಡದ ನ್ಯೂಝಿಲ್ಯಾಂಡ್ ಕ್ರಿಕೆಟ್ ಪ್ರವಾಸವು ಈಗಾಗಲೆ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಕೆರಳಿಸಿದ್ದು, ಕೇವಲ ಎರಡು ವಾರಗಳಲ್ಲಿ 50,000ಕ್ಕೂ ಅಧಿಕ ಟಿಕೆಟ್ಗಳು ಮಾರಾಟವಾಗಿವೆ.

ಭಾರತ ತಂಡವು ಆರು ವರ್ಷಗಳ ನಂತರ ಮೊದಲ ಬಾರಿ ನ್ಯೂಝಿಲ್ಯಾಂಡ್ ಗೆ ಪ್ರವಾಸ ಕೈಗೊಳ್ಳುತ್ತಿದೆ. ಉಭಯ ತಂಡಗಳು ಐದು ಟಿ-20, ಐದು ಏಕದಿನ ಹಾಗೂ ಎರಡು ಟೆಸ್ಟ್ ಪಂದ್ಯಗಳನ್ನಾಡಲಿವೆ.

ಟಿಕೆಟ್ಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿರುವುದು ಬಹು ನಿರೀಕ್ಷಿತ ಸರಣಿಗಿಂತ ಮೊದಲು ನ್ಯೂಝಿಲ್ಯಾಂಡ್ ಕ್ರಿಕೆಟ್ ಮಂಡಳಿಗೆ ಹೊಸ ಹುಮ್ಮಸ್ಸು ತಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor