×
Ad

India vs New Zealand 3rd ODI: ಆಕರ್ಷಕ ಶತಕ ಬಾರಿಸಿದ ವಿರಾಟ್‌ ಕೊಹ್ಲಿ

ಏಕದಿನ ಕ್ರಿಕೆಟ್​​ನಲ್ಲಿ 54 ಶತಕಗಳ ದಾಖಲೆ

Update: 2026-01-18 21:20 IST

Pc| ICC

ಹೊಸದಿಲ್ಲಿ: ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಆಕರ್ಷಕ ಶತಕ ಬಾರಿಸಿದ್ದಾರೆ.  

ಇದು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಅವರಿಗೆ ಇದು 85ನೇ ಶತಕವಾಗಿದೆ. ಏಕದಿನ ಕ್ರಿಕೆಟ್​​ನಲ್ಲಿ ವಿರಾಟ್ ಅವರ 54 ನೇ ಶತಕವಾಗಿದೆ. ವಿರಾಟ್ ಕೊಹ್ಲಿ 91ನೇ ಎಸೆತದಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದರು.










Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News