×
Ad

ನ್ಯೂಝಿಲ್ಯಾಂಡ್ ವಿರುದ್ಧದ ಟೆಸ್ಟ್ | ಭಾರತಕ್ಕೆ ಆರಂಭಿಕ ಆಘಾತ

Update: 2024-10-17 11:29 IST

Photo:X

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ನಡೆಯುತ್ತಿರುವ ನ್ಯೂಝಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡವು ಆರಂಭಿಕ ಆಘಾತ ಅನುಭವಿಸಿತು.

10 ಓವರುಗಳಲ್ಲಿ ಪ್ರಮುಖ ಮೂರು ವಿಕೆಟ್‌ಗಳನ್ನು ಕಳೆದುಕೊಂಡ ಭಾರತ ತಂಡವು 16 ಓವರ್ ಅಂತ್ಯಕ್ಕೆ 27 ರನ್ ಗಳಿಸಿದೆ. ರೋಹಿತ್ ಶರ್ಮ(2), ವಿರಾಟ್ ಕೊಹ್ಲಿ ಮತ್ತು ಸರ್ಫರಾಝ್ ಖಾನ್ ಶೂನ್ಯಕ್ಕೆ  ಔಟ್ ಆಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News