×
Ad

ವಿಶ್ವಕಪ್ 2023: ಆಸ್ಟ್ರೇಲಿಯಾ ಎದುರು ಟಾಸ್‌ ಗೆದ್ದ ಪಾಕಿಸ್ತಾನ; ಬೌಲಿಂಗ್ ಆಯ್ಕೆ

Update: 2023-10-20 14:04 IST

Photo:X/@ICC

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ Shadab Khan Left Out As Pakistan Opt To Bowl vs Australiaನಡೆಯುತ್ತಿರುವ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ ತಂಡ ಆಸ್ಟ್ರೇಲಿಯ ವಿರುದ್ಧ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡಿದೆ.

ಪಾಕಿಸ್ತಾನ ತಂಡದ ಉಪನಾಯಕ ಶಾದಾಬ್ ಖಾನ್ ಈ ಪಂದ್ಯಕ್ಕೆ ಅಲಭ್ಯರಾಗಿದ್ದು, ಅವರ ಬದಲಿಗೆ ಉಸಾಮಾ ಮಿರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News