Credit: Reuters 

ಸ್ವಿಟ್ಜರ್ಲೆಂಡ್: 2025ರ ಆಫ್ರಿಕಾ ಕಪ್ ಆಫ್ ನೇಷನ್ಸ್ ಫುಟ್ಬಾಲ್ ಟೂರ್ನಿಯ ಚಾಂಪಿಯನ್ ಪಟ್ಟವನ್ನು ಸೆನೆಗಲ್ ಗೆ ಮರಳಿ ನೀಡಲಾಗಿದೆ. ಸೆನೆಗಲ್ ನ 1-0 ಗೆಲುವನ್ನು ರದ್ದುಗೊಳಿಸಿ ಮೊರಾಕೊಗೆ 3-0 ಫಲಿತಾಂಶ ನೀಡಿದ್ದ ಆಫ್ರಿಕನ್ ಫುಟ್ಬಾಲ್ ಒಕ್ಕೂಟದ (CAF) ಮೇಲ್ಮನವಿ ಮಂಡಳಿಯ ವಿವಾದಾತ್ಮಕ ನಿರ್ಧಾರವನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ (CAS) ಮಂಗಳವಾರ ರದ್ದುಗೊಳಿಸಿದೆ. ಇದರೊಂದಿಗೆ ಫೈನಲ್ ಪಂದ್ಯದ ಮೂಲ ಫಲಿತಾಂಶವೇ ಅಂತಿಮಗೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಇರ್ಷಾದ್ ಎಂ. ವೇಣೂರು/ವಾರ್ತಾಭಾರತಿ

contributor

ಇರ್ಷಾದ್ ಎಂ. ವೇಣೂರು ಅವರು ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದು, ಪತ್ರಿಕೋದ್ಯಮ ಕ್ಷೇತ್ರದಲ್ಲಿ 13 ವರ್ಷಗಳ ಅನುಭವ ಹೊಂದಿದ್ದಾರೆ. ಪ್ರಸ್ತುತ ‘ವಾರ್ತಾಭಾರತಿ’ಯಲ್ಲಿ ಡಿಜಿಟಲ್ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಡೆಕ್ಕನ್ ಹೆರಾಲ್ಡ್–ಪ್ರಜಾವಾಣಿ’ ಸಮೂಹದಲ್ಲಿ ಫೋಟೊ ಜರ್ನಲಿಸ್ಟ್ ಆಗಿಯೂ ಕೆಲಸ ಮಾಡಿದ್ದಾರೆ. ಅಂತರರಾಷ್ಟ್ರೀಯ ವಿದ್ಯಮಾನಗಳು, ಮಧ್ಯಪ್ರಾಚ್ಯದ ಸಂಘರ್ಷಗಳು, ಗಲ್ಫ್ ರಾಷ್ಟ್ರಗಳ ಬೆಳವಣಿಗೆಗಳು, ರಾಜಕೀಯ, ವಾಯುಯಾನ, ಅಪರಾಧ ಮತ್ತು ಕ್ರೀಡೆ ಅವರ ಆಸಕ್ತಿಯ ಸುದ್ದಿ ಕ್ಷೇತ್ರಗಳಾಗಿವೆ.