×
Ad

ವಿಶ್ವಕಪ್: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ

Update: 2023-11-16 13:53 IST

PC: X/@icc

ಕೋಲ್ಕತಾ: ಇಲ್ಲಿನ ಈಡನ್ ಗಾರ್ಡನ್ ಸ್ಟೇಡಿಯಮ್ ನಲ್ಲಿ ನಡೆಯುತ್ತಿರುವ ವಿಶ್ವಕಪ್ ನ ಎರಡನೇ ಸೆಮಿಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News