×
Ad

T20 ವಿಶ್ವಕಪ್ ಸೆಮಿಫೈನಲ್ | ಭಾರತದ ವಿರುದ್ಧ ಟಾಸ್ ಗೆದ್ದು, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್

Update: 2026-03-05 19:02 IST

Photo Credit : ICC 

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತದ ವಿರುದ್ಧ ನಡೆಯುತ್ತಿರುವ T20 ವಿಶ್ವಕಪ್ ನ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಫೈನಲ್ ಗೇರುವ ಎರಡನೇ ತಂಡ ಯಾವುದು ಎಂಬ ಕೂತುಹಲಕ್ಕೆ ಕ್ಷಣಗಣನೆ ಆರಂಭವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News