×
Ad

ಭಾರತ ಪಾಕಿಸ್ತಾನ ನಡುವೆ ಯುದ್ಧದ ಸನ್ನಿವೇಶ; ಧರ್ಮಶಾಲಾದಲ್ಲಿ ಪಂಜಾಬ್-ಡೆಲ್ಲಿ ಐಪಿಎಲ್ ಪಂದ್ಯ ರದ್ದು

Update: 2025-05-08 22:11 IST

 PC : PTI

ಧರ್ಮಶಾಲಾ: ಭಾರತ ಪಾಕಿಸ್ತಾನ ನಡುವೆ ಯುದ್ಧದ ಸನ್ನಿವೇಶ ನಿರ್ಮಾಣವಾಗಿರುವುದರಿಂದ ಹಿಮಾಚಲಪ್ರದೇಶದ ಧರ್ಮಶಾಲಾದಲ್ಲಿ ಪಂಜಾಬ್-ಡೆಲ್ಲಿ ನಡುವಿನ ಐಪಿಎಲ್ ಪಂದ್ಯವನ್ನು ಪಂದ್ಯಾಟವನ್ನು ರದ್ದುಗೊಳಿಸಲಾಗಿದೆ.

ಜಮ್ಮುವಿನಲ್ಲಿ ನೀಡಲಾದ ರೆಡ್ ಅಲರ್ಟ್ ಆಧಾರದ ಮೇಲೆ ಮುನ್ನೆಚ್ಚರಿಕೆ ಕ್ರಮವಾಗಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ ಎಂದು ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಐಎಎನ್‌ಎಸ್‌ಗೆ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News