×
Ad

ಮಹಿಳೆಯರ ವಿಶ್ವಕಪ್‌ |ಭಾರತದ ವಿರುದ್ಧ ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಫೀಲ್ಡಿಂಗ್‌ ಆಯ್ಕೆ

Update: 2025-11-02 16:34 IST

ಮುಂಬೈ: ನವಿ ಮುಂಬೈನ ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ  ಮಹಿಳೆಯರ ಏಕದಿನ ವಿಶ್ವಕಪ್ ಫೈನಲ್‌ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದೆ.  



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News