×
Ad

WPL 2025 | ಗುಜರಾತ್ ಜೈಂಟ್ಸ್ ಸೋಲಿಸಿ ಮುಂಬೈ ಇಂಡಿಯನ್ಸ್ ಫೈನಲ್ ಗೆ

Update: 2025-03-13 23:00 IST

wplt20

ಮುಂಬೈ : ಇಲ್ಲಿನ ಬ್ರಾಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಮಹಿಳೆಯರ ಪ್ರೀಮಿಯರ್ ಲೀಗ್‌ನ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿ, ಮುಂಬೈ ಇಂಡಿಯನ್ಸ್ ತಂಡವು ಫೈನಲ್ ಪ್ರವೇಶಿಸಿದೆ.

ಮುಂಬೈ ಇಂಡಿಯನ್ಸ್ ತಂಡದ 214 ರನ್ ಗಳ ಮೊತ್ತವನ್ನು ಬೆನ್ನಟ್ಟಿದ ಗುಜರಾತ್ ಜೈಂಟ್ಸ್ ತಂಡವು ಅಲೌಟ್‌ ಆಗಿ ಸೋಲೊಪ್ಪಿಕೊಂಡಿತು.

ಫೈನಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುಂಬೈ ಇಂಡಿಯನ್ಸ್ ತಂಡವು ಎದುರಿಸಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News