×
Ad

WPL | ಯುಪಿ ವಿರುದ್ಧ 9 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್

Update: 2024-02-26 22:27 IST

Photo : X/@wplt20

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆ ಗೆಲ್ಲಲು ಯುಪಿ ವಾರಿಯರ್ಸ್ ತಂಡವು ನೀಡಿದ್ದ 120 ರನ್ ಗಳನ್ನು, ಸುಲಭವಾಗಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಒಂದು ವಿಕೆಟ್‌ ನಷ್ಟಕ್ಕೆ ಮೆಗ್ ಲ್ಯಾನಿಂಗ್, ಶೆಫಾಲಿ ವರ್ಮಾ ಅವರ ಅಮೋಘ ಬ್ಯಾಟಿಂಗ್ ನಿಂದ ಗೆದ್ದು ಬೀಗಿದೆ.

14.3 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 123 ರನ್ ಗಳಿಸಿದ ಡೆಲ್ಲಿ ಕ್ಯಾಪಿಟಲ್ಸ್ ಯುಪಿ ಗೆ ಸೋಲುಣಿಸಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News